Published
1 month agoon
By
Akkare Newsಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಅಪಾರ ಜನ ಸೇವೆ ಮಾಡಿದ್ದ ಡಿ. ಆರ್. ರಾಜು ಇಂದು ರಾತ್ರಿ ಹೃದಯ ವೈಫಲ್ಯದಿಂದ ನಿಧನರಾಗಿದ್ದಾರೆ.
ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು.
ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟ.
ಇಂದು ಬೆಳಿಗ್ಗೆನಿಂದಲೇ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು