Published
4 weeks agoon
By
Akkare Newsಉಪ್ಪಿನಂಗಡಿ : 34 ನೆಕ್ಕಿಲಾಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಸರ್ವಿಸ್ ರಸ್ತೆಯ ಸೂಕ್ತ ನಿರ್ವಹಣೆ ಇಲ್ಲದ ಕಾರಣ ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಅಬ್ದುಲ್ ರಹಿಮಾನ್ ಯುನಿಕ್ ರವರು ರಸ್ತೆಯ ಗುಂಡಿಗೆ ಬಿದ್ದು ಗಾಯಗೊಂಡಿದ್ದರು.*
ಈಗಾಗಿ ರಸ್ತೆಯ ಜವಾಬ್ದಾರಿ ಹೊತ್ತಿರುವ ಕಾಂಟ್ರಾಕ್ಟರ್ ಮತ್ತು ಇಂಜಿನಿಯರ್ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ ಪರಿಣಾಮ ಕೂಡಲೇ ಎಚ್ಚೆತ್ತುಕೊಂಡ KNR ಹಾಗೂ Highway ಅಧಿಕಾರಿಗಳು ಇಂದು ತಾತ್ಕಾಲಿಕ ಡಾಮರೀಕರಣ ಮಾಡಲಾಗಿದೆ.