ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

34ನೆಕ್ಕಿಲಾಡಿ ಸಂಪರ್ಕ ರಸ್ತೆ ಯ ಕಡೆಗಣನೆ ಕೆ ಎನ್ ಆರ್ ಸಂಸ್ಥೆಯ ವಿರುದ್ಧ ದೂರು:ಕೂಡಲೇ ದುರಸ್ಥಿ ಮಾಡಿದ ಸಂಸ್ಥೆ

Published

on

ಉಪ್ಪಿನಂಗಡಿ : 34 ನೆಕ್ಕಿಲಾಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಸರ್ವಿಸ್ ರಸ್ತೆಯ ಸೂಕ್ತ ನಿರ್ವಹಣೆ ಇಲ್ಲದ ಕಾರಣ ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಅಬ್ದುಲ್ ರಹಿಮಾನ್ ಯುನಿಕ್ ರವರು ರಸ್ತೆಯ ಗುಂಡಿಗೆ ಬಿದ್ದು ಗಾಯಗೊಂಡಿದ್ದರು.*

ಈಗಾಗಿ ರಸ್ತೆಯ ಜವಾಬ್ದಾರಿ ಹೊತ್ತಿರುವ ಕಾಂಟ್ರಾಕ್ಟರ್ ಮತ್ತು ಇಂಜಿನಿಯರ್ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ ಪರಿಣಾಮ ಕೂಡಲೇ ಎಚ್ಚೆತ್ತುಕೊಂಡ KNR ಹಾಗೂ Highway ಅಧಿಕಾರಿಗಳು ಇಂದು ತಾತ್ಕಾಲಿಕ ಡಾಮರೀಕರಣ ಮಾಡಲಾಗಿದೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version