Published
3 weeks agoon
By
Akkare Newsಪುತ್ತೂರು :ನ 30(ಇಂದು ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ವರ್ಷoಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.ಸಂಜೆ 7:30ಗೆ ಮಹಾಪೂಜೆ ಬಳಿಕ, ದೇವರ ಬಲಿ ಹೊರಟು ಒಳoಗಣ ಮತ್ತು ಹೊರಂಗಣ ಉತ್ಸವ ನಡೆದು,ಕಟ್ಟೆ ಪೂಜೆ,ಚಂದ್ರಮಂಡಲ ಉತ್ಸವ ಬಳಿಕ ಕೆರೆ ಉತ್ಸವ ನಡೆಯಲಿದೆ.