ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikharjun Kharge), ಶಾ ವಿರುದ್ಧ ಹರಿಹಾಯ್ದಿದ್ದು, ಇಂದಿರಾಗಾಂಧಿಯವರ ಎದುರು...
ಬಂಟ್ವಾಳ : ಯುವವಾಹಿನಿ (ರಿ.)ಬಂಟ್ಟಾಳ ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ಗುರುತತ್ವವಾಹಿನಿ ವಿಶೇಷ ಮಾಲಿಕೆ ಕಾರ್ಯಕ್ರಮ ಪೂಂಜಲಕಟ್ಟೆಯ ನಾರಾಯಣ ವಸತಿ ಶಾಲೆಯಲ್ಲಿ ದಿನಾಂಕ 14-11-2024 ಗುರುವಾರ ನಡೆಸಲಾಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ವಸತಿ...
ಕಂದಾಯ ಕಛೇರಿಗೆ ನುಗ್ಗಿ ನಿರೀಕ್ಷಕರ ಮೇಲೆ ಅಟ್ಟಹಾಸ ಮೆರೆದು ಪೀಠೋಪಕರಣ ಧ್ವಂಸಗೈದ ಆರೋಪಿಗಳು ಬಂಧನದ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ಪ್ರಮುಖ ಆರೋಪಿ ಹರೀಶ್ ಶೆಟ್ಟಿ ಕಲ್ಮಲೆ ಬಂಟ್ವಾಳ ತಾಲೂಕು ಮಿನಿ ವಿಧಾನಸೌಧದ ಶಿರಸ್ತೇದಾರ್ ಕಛೇರಿಗೆ...
ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. 14/11/2024 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಭೆಯಲ್ಲಿ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರು ಅಧಿಕೃತವಾಗಿ,...
ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ವೈನ್ ಮರ್ಚೆಂಟ್ ಅಸೋಸಿಯೇಷನ್ಗಳ ಒಕ್ಕೂಟವು ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್ ಮಾಡುವುದಾಗಿ ಗುರುವಾರ ಹೇಳಿದೆ. ಭ್ರಷ್ಟಾಚಾರದ ಆರೋಪ ಮಾಡಿರುವ ಒಕ್ಕೂಟವು ತಮ್ಮ ಬೇಡಿಕೆಗಳ ಬಗ್ಗೆ...
ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ...
ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ...
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳ ಸಹಿತ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ. ಈ...
ಹೆಚ್ ಡಿಕೆಶಿಗೆ ಕರಿಯ ಎಂದಿದ್ದಕ್ಕೆ ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ....
ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃ*ತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃ*ತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ...