ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಡಿಸೆಂಬರ್ ಎರಡನೇ ವಾರದಿಂದ ಚಳಿ ಆರಂಭವಾಗುತ್ತದೆ. ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ಹಾಗೂ ಹಿಂಗಾರಿನಂತೆ ಚಳಿಗಾಲವೂ ವಾಡಿಕೆಯಂತೆ ಆರಂಭವಾಗುವ ನಿರೀಕ್ಷೆ ಇದೆ. ಕೆಲವೆಡೆ ಸಣ್ಣಗೆ ಚಳಿ...
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024-25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು. 2024-25 ನೇ ಸಾಲಿನ ಪದಾಧಿಕಾರಿಗಳು: ಅಧ್ಯಕ್ಷ...
ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ. ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್.ಐ.ಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು...
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯ ಸದಸ್ಯರಾಗಿ ಇಂದು (ನ.28) ಪ್ರಮಾಣವಚನ ಸ್ವೀಕರಿಸಿದರು. ಕೈಯಲ್ಲಿ ಭಾರತದ ಸಂವಿಧಾನದ ಪ್ರತಿ ಹಿಡಿದು ಹಿಂದಿ ಭಾಷೆಯಲ್ಲಿ...
ಪುತ್ತೂರು :ತುಳುನಾಡು ದೈವ ದೇವರುಗಳ ಆರಾಧನೆಗೆ ಖ್ಯಾತಿ ಪಡೆದಂತಹ ನಾಡು. ಇಲ್ಲಿನ ಸಂಸ್ಕೃತಿಗೆ ತನ್ನದೇ ಆದಂತಹ ಒಂದು ಹಿರಿಮೆ, ಮಹತ್ವವಿದೆ. ತುಳುನಾಡಿನ ಕೆಲವು ಸ್ಥಳಗಳಲ್ಲಿ ಕೆಲವು ಪ್ರಸಿದ್ಧವಾದ ದೈವ ಹಾಗೂ ಕಾರಣಿಕ ಕ್ಷೇತ್ರಗಳನ್ನು ನಾವು ನೋಡಬಹುದು....
ಪುತ್ತೂರು :ದಿನಾಂಕ 25.11.2024 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು,ಮುಕ್ರಂಪಾಡಿ ಎಂಬಲ್ಲಿಗೆ ತೆರಳಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಕ್ರೈಂ,ಲೈಂಗಿಕ ದೌರ್ಜನ್ಯ,ಮಕ್ಕಳ ಸಹಾಯವಾಣಿ,ತುರ್ತುಕರೆ 112 ಮತ್ತು ಮಕ್ಕಳ ಹಕ್ಕುಗಳು ಹಾಗೂ ಕಾನೂನುಗಳ ಬಗ್ಗೆ ಮಹಿಳಾ ಠಾಣಾ...
ಪುತ್ತೂರು: ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಪುತ್ತೂರು ವಿವೇಕಾನಂದ...
ದೇಶದಲ್ಲಿ ವಕ್ಫ್ ಮಂಡಳಿಗಳ 58,929 ಆಸ್ತಿಗಳು ಅತಿಕ್ರಮವಾಗಿವೆ. ಈ ಪೈಕಿ ಕರ್ನಾಟಕದ 869 ಆಸ್ತಿಗಳೂ ಸೇರಿವೆ ಎಂದು ಕೇಂದ್ರ ಸರ್ಕಾರ ಹೇಳಿದ್ದಾಗಿ ವರದಿಯಾಗಿದೆ. ಲೋಕಸಭೆಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಳಿದ್ದ ಪ್ರಶ್ನೆಗೆ ಲಿಖಿತ ಉತ್ತರ...
ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ...