Published
3 weeks agoon
By
Akkare Newsಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರ ತಾಯಿಯವರಾದ ಶಾರದಾ ರೈ ಮೇರೆಮಜಲು (88) ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಮೃತರು ಇಬ್ಬರು ಪುತ್ರರನ್ನು ,ಇಬ್ಬರು ಪುತ್ರಿಯರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರವು ಡಿಸೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಪಾಲ್ತಾಡ್ ಮನೆಯಲ್ಲಿ ನಡೆಯಲಿದೆ.