ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ.23:ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ"ಕ್ಯಾರಿಯರ್ ಗೈಡ್ ಲೈನ್"Published
3 weeks agoon
By
Akkare Newsಪುತ್ತೂರು: ಆಂಧ್ರ ಪ್ರದೇಶದ ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ SDM College ಉಜಿರೆಯ ವಿದ್ಯಾರ್ಥಿ ರಜತ್ ರೈ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ 81ಕೆ.ಜಿ ವಿಭಾಗದಲ್ಲಿ ಒಟ್ಟು 301 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಪಡೆದಿದ್ದಾರೆ.
ಹಾಗೂ ಜನವರಿಯಲ್ಲಿ lovely ಪ್ರೊಫೆಷನಲ್ ಯೂನಿವರ್ಸಿಟಿ ಪಂಜಾಬ್ ಇಲ್ಲಿ ನಡೆಯುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿದಿಸಲಿದ್ದಾರೆ.
ಇವರು ಇರ್ದೆಯ ರತ್ನಾಕರ ರೈ ಮತ್ತು ಶಶಿಕಲಾ ದಂಪತಿಗಳ ಪುತ್ರ.SDM Sports Clubನ ರಮೇಶ್ H ಕ್ರೀಡಾ ನಿರ್ದೇಶಕರು ಮತ್ತು ಸಂತೋಷ್ ಇವರು ತರಬೇತಿ ನೀಡುತ್ತಿದ್ದಾರೆ.