Published
3 weeks agoon
By
Akkare Newsಸಂಘದ ಅಧ್ಯಕ್ಷ ರಾದ ಫಾರೂಕ್ ಝಿಂದಗಿ ಯವರ ಮುಂದಾಳತ್ವ ದಲ್ಲಿ ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಆಟೋ ಸ್ಟಾಂಡ್ ನಲ್ಲಿ ಜರುಗಿತು. ಈ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿ ಗಳಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಶ್ರೀಮತಿ ವಿದ್ಯಾಲಕ್ಷ್ಮೀ ಪ್ರಭು. ಸಂಘದ ಗೌರವ ಅದ್ಯಕ್ಷ ರಾದ ಶಬ್ಬೀರ್ ಕೆಂಪಿ,ಸಂಘದ ಸಲಹಾ ಸಮಿತಿಯ ಸದಸ್ಯರಾದ ಅಬ್ದುಲ್ ರಹಮಾನ್ ಯೂನಿಕ್ ರವರು ಆಗಮಿಸಿದ್ದರು.
ಸಂಘದ ಪದಾಧಿಕಾರಿಗಳು ,ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಹಾಗೂ ಎಲ್ಲಾ ಸದಸ್ಯರು ಹಾಜರಿದ್ದರು. ಸಂಘದ ಕೋಶಾಧಿಕಾರಿ ಕಲಂದರ್ ಶಾಫಿ ನೆಕ್ಕಿಲಾಡಿ ಪ್ರಾರಂಭದಲ್ಲಿ ಸ್ವಾಗತಿಸಿ ಕಾರ್ಯಕ್ರಮ ದ ಕೊನೆಗೆ
ವಂದಿಸಿದರು.