ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಜ.4: ಪಂಜದಲ್ಲಿ ಸೂರ್ಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಜ. 4 ರಂದು ನಡೆಯುವ 65 ಕೆ.ಜಿ ವಿಭಾಗದ ಸೂರ್ಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಹಾಗೂ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಕ್ಲಬ್ ನ ಕಚೇರಿಯಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪವನ್ ಪಲ್ಲತ್ತಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

 

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಗೌರವ ಸಲಹೆಗಾರರಾದ ಯೋಗೀಶ್ ಚಿದ್ದಲ್, ದಾಮೋದರ ನೇರಳ, ಕ್ಲಬ್ ನ ಹಿರಿಯ ಸದಸ್ಯರಾದ ಪುರುಷೋತ್ತಮ ನಾಗತೀರ್ಥ ರವರು ಬಿಡುಗಡೆ ಗೊಳಿಸಿದರು. ಈ ವೇಳೆ ಕ್ಲಬ್‌ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ್ಲಬ್ ನ ಕಾರ್ಯದರ್ಶಿ ಶರತ್ ಕುದ್ದ ಸ್ವಾಗತಿಸಿದರು, ಹಿತೇಶ್‌ ಪಂಜದಬೈಲು ವಂದಿಸಿದರು.

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement