ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಎಸ್.ಎಂ.ಕೃಷ್ಣ ನಿಧನ ರಾಜ್ಯಾದ್ಯಂತ ಮೂರು ದಿನ ಶೋಕಚರಣೆ ನಾಳೆ ಡಿ. (11) ಸರಕಾರಿ ರಜೆ ಘೋಷಣೆ

Published

on

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ.

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement