Published
2 weeks agoon
By
Akkare Newsಪುತ್ತೂರು : ಇದೇ ಬರುವ ಡಿ: 15 ರಂದು ನರಿಮೊಗರು ಶಾಲಾ ಕ್ರೀಡಾಂಗಣದಲ್ಲಿ ದಿ.ಪ್ರಸಾದ್ ಟ್ರೋಫಿ ಕ್ರಿಕೆಟ್ ಪಂದ್ಯಾಟವು ನಡೆಯಲಿದೆ ಇದರ ಉದ್ಘಾಟನೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರುಣ್ ಕುಮಾರ್ ಪುತ್ತಿಲ. ಗ್ರಾಮ ಪಂಚಾಯಿತಿನ ಅಧ್ಯಕ್ಷರು. ಹಾಗೂ ಸದಸ್ಯರು. ಮಾಜಿ ಸದಸ್ಯರು ಭಾಗವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭದಲ್ಲಿ ಗಣ್ಯ ವ್ಯಕ್ತಿಗಳಿಂದ ಬಹುಮಾನ ವಿತರಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.