Published
1 year agoon
By
Akkare News
ಪುತ್ತೂರು: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಡಿ.15ರಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ನಡೆದಿದೆ.
ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಹೈದರಾಲಿ(35ವ)ಎಂಬವರು ಮನೆ ಸಮೀಪದ టింబరో ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.