ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಆನೆಗೆ ಪೂಜೆ ಮಾಡುವವರೇ ಆನೆ ಕೊಳ್ಳಲು ಅನುಮತಿ ಕೇಳುವ… ವಿಶೇಷ ಸನ್ನಿವೇಶ.. ಬೆಳ್ತಂಗಡಿಯಲ್ಲಿ ಮರಿ ವೀರಪ್ಪನ್…. ಫೋಟೋ ವೈರಲ್..

Published

on

ಆನೆಗಳಿಂದ ಕಾಡಿನಂಚಿನಲ್ಲಿರುವ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂಬ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಬೇಡಿಕೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಕಟುವಾಗಿ ಟೀಕಿಸಿದರು.

 

‘ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ’ ಎಂದು ಅವರು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು.

‘ಮನುಷ್ಯರಿಗೆ ಬದುಕುವ ಹಕ್ಕಿರುವಂತೆಯೇ ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ’ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಧ್ವನಿಗೂಡಿಸಿದರು.

ಈ ವಿವಾದಾತ್ಮಕ ಹೇಳಿಕೆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವಿರೋಧಗಳ ಕೇಳಿ ಬರುತ್ತಿತ್ತು ಇದೀಗ ಕಾಡುಗಳ್ಳ ವೀರಪ್ಪನ್ ಜೊತೆಗೆ ಪೂಂಜಪ್ಪನ್ ಎಂಬ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗದೊಡಗಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version