ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಕೆಎಸ್ಡಿಎಲ್ ಲಾಭಾಂಶ 108 ಕೋಟಿ ರೂ. ಸರ್ಕಾರಕ್ಕೆ ಹಸ್ತಾಂತರ

Published

on

ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು.ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು.ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

ಕಸಚಿವ ಎಂ ಬಿ ಪಾಟೀಲ ಮಾತನಾಡಿ, ‘ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement