ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಡಿ 21 ಇಂದು ಗೃಹ ಸಚಿವ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಎಸ್ ಡಿ ಪಿ ಐ ವತಿಯಿಂದ ಬ್ರಹತ್ ಪ್ರತಿಭಟನೆ

Published

on

ಪುತ್ತೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅವಮಾನಿಸಿ ದೇಶದ ಸಂವಿಧಾನವನ್ನೇ ಅಣಕಿಸಿ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ*
ತುರ್ತು ಪ್ರತಿಭಟನೆ21/12/2024 ಇಂದು ಶನಿವಾರ ಪುತ್ತೂರು ನಲ್ಲಿ ನಡೆಯಲಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿ*ಯವರು ತಿಳಿಸಿರುತ್ತಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version