ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬಸ್ಸಿನಲ್ಲಿ ಕಿರುಕುಳ ನೀಡಿದ ವ್ಯಕ್ತಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ: ವೀಡಿಯೊ ವೈರಲ್

Published

on

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಚಲಿಸುತ್ತಿರುವ ಬಸ್‌ನಲ್ಲಿ ಮದ್ಯದ ಅಮಲಿನಲ್ಲಿ ತನಗೆ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯೊಬ್ಬರು ಥಳಿಸಿದ ಘಟನೆ ವರದಿಯಾಗಿದೆ.

 

ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ ಎಂದು ವರದಿ ತಿಳಿಸಿದೆ. 
 
ಮಹಿಳೆ ಆ ವ್ಯಕ್ತಿಗೆ 26 ಬಾರಿ ಕಪಾಳಮೋಕ್ಷ ಮಾಡಿದ್ದಾರೆ ಎಂದುಯ ವರದಿ ತಿಳಿಸಿದೆ. 
 
ಆ ವ್ಯಕ್ತಿ ಬಸ್ಸಿನಲ್ಲಿ ಆಕೆಯ ಪಕ್ಕದಲ್ಲಿ ಕುಳಿತಿದ್ದ ಎಂದು ಹೇಳಲಾಗಿದೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version