Published
13 hours agoon
By
Akkare Newsಉಪ್ಪಿನಂಗಡಿಯಲ್ಲಿ ನೂತನವಾಗಿ ನಿರ್ಮಿಸಿರುವ ದಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.