Published
1 year agoon
By
Akkare News
ಪುತ್ತೂರು: ನಾಯಿ ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ
ಬೊಳ್ವಾರ್ ನಿವಾಸಿ ಸೂರ್ಯ ಮೃತಪಟ್ಟ ಆಟೋ ಚಾಲಕ
ಇಂದು ಮುಂಜಾನೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಅವರ ಎಲೆಕ್ನಿಕ್ ಆಟೋ ಪಲ್ಟಿಯಾಗಿತ್ತು ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.