ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮುಂಡೂರು ಉದಯಗಿರಿ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಗೊನೆಮುಹೂರ್ತ

Published

on

ಮುಂಡೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ವರ್ಷoಪ್ರತಿ ಜನವರಿ ಒಂದರಂದು ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೊಲಕ್ಕೆ ಗೊನೆ ಮುಹೂರ್ತ ಇಂದು ನಡೆಯಿತು.

ಈ ಸಂದರ್ಭದಲ್ಲಿ ಒತ್ತೆಕೋಲ ಸಮಿತಿ ಕಾರ್ಯದರ್ಶಿ ಸದಾಶಿವ ಶೆಟ್ಟಿ ಪಟ್ಟೆ ಈಶ್ವರ ನಾಯ್ಕ ಅಜಲಾಡಿ, ಬಾಲಕೃಷ್ಣ ಶೆಟ್ಟಿ ಪಂಜಲ, ಸದಾಶಿವ ಗೌಡ ಮುಂಡೂರು, ಚಂದ್ರಹಾಸ ಕೊರುಂಗು, ಗಣೇಶ್ ಸುವರ್ಣ ಬೊಲ್ಲಗುಡ್ಡೆ ಇವರುಗಳು ಉಪಸ್ಥಿತರಿದ್ದರು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version