Published
1 year agoon
By
Akkare News
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

