ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನಾಳೆ ದಿಲ್ಲಿ ರಾಜ್‌ಘಾಟ್ ನಲ್ಲಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Published

on

ನವದೆಹಲಿ, ಡಿಸೆಂಬರ್ 27: ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶನಿವಾರ ದೆಹಲಿ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version