Published
3 months agoon
By
Akkare Newsಉಪ್ಪಿನಂಗಡಿ :ಉಪ್ಪಿನಂಗಡಿ ಬಸ್ ಸ್ಟಾಂಡ್ ಪಕ್ಕ ಇರುವ ಬೇಕರಿ ಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ,ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ.
ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.