Published
3 months agoon
By
Akkare Newsಪುತ್ತೂರು : ದಿ: 28-12-2024 ರಂದು ಪುತ್ತೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಡ್ಕ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದು ಕಾರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟಿರುತ್ತಾರೆ. ಸದ್ರಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಘಟನಾಸ್ಥಳವನ್ನು ಪರಿಶೀಲಿಸಿ, ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.