ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕಾಣಿಯೂರು ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಕಡಬ: ಕಾಣಿಯೂರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ, ಶತಮಾನೋತ್ಸವ ಕಾರ್ಯಕ್ರಮ ಹಾಗೂ ಕೃಷಿ ಮೇಳ ಜನವರಿ 11, 12,13ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀನಿಧಿ ಆಚಾರ್ಯ, ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version