ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಮಂಗಳೂರು: ರಸ್ತೆ ಅಪಘಾತದಲ್ಲಿ ವಿಟ್ಲ ಪ್ರಥಮ ದರ್ಜೆ ಕಾಲೇಜಿನ MSW ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು…!

Published

on

 

ಮಂಗಳೂರು: ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ ನಾಗಿದ್ದ ಪ್ರವಿತ್ ಕುಮಾರ್ ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ ಕ್ರೀಮ್ ಸಾಗಿಸುತ್ತಿದ್ದ ವಾಹನ ಯುವಕನ ಮೇಲೆ ಹರಿದಿದೆ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version