ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪುತ್ತೂರು : ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ...
ಬೆಳ್ತಂಗಡಿ: ಹಿಟಾಚಿ ಬಳಸಿ ಮಿತ್ತಬಾಗಿಲಿನ ಪರಾರಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಗ್ರಾಮಸ್ಥರೇ ಸೇರಿ ಅಟ್ಟಾಡಿಸಿ ಓಡಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪರಾರಿಗೆ ಆಗಮಿಸಿದ್ದ ಸಮೀರ್ ಕಕ್ಕಿಂಜೆ ಎಂಬಾತ ಹಿಟಾಚಿ ಹಾಗೂ ಟಿಪ್ಪರ್ ಬಳಸಿ...
ಕಲ್ಯಾಣ ಕರ್ನಾಟಕದ 97 ಪಿಡಿಒ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ವೇಳೆ ನಡೆದ ಗೊಂದಲದ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ಮೂವರು ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ...
ಕೋಡಿಂಬಾಡಿ:ಡಿ 14 ರಂದು ಕೋಡಿಂಬಾಡಿ ಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಲಿದೆ, ವಿಶೇಷವಾಗಿ ಪೋಷಕರಿಗೆ ಮತ್ತು ಅಧ್ಯಾಪಕರಿಗೆ ಕೂಡ ಕ್ರೀಡಾಕೂಟ ನಡೆಯಲಿದೆ ಎಂದು, ಶಾಲಾ ಮೇಲುಸ್ತುವಾರಿ ಅಧ್ಯಕ್ಷ ರಾದ ಶೇಖರ್ ಪೂಜಾರಿ ತಿಳಿಸಿರುತ್ತಾರೆ. ...
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರ ಕರ್ತವ್ಯಕ್ಕೆ ತೊಂದರೆ ನೀಡಿ ವಿಡಿಯೋ ಮಾಡಿ ವೈರಲ್ ಮಾಡಿದ ವ್ಯಕ್ತಿಗಳ ವಿರುದ್ಧ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ....
ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಗುಕೇಶ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ...
ಪುತ್ತೂರು: ಡಿ.12.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ದೇಶ ಮತ್ತು ರಾಜ್ಯದಲ್ಲಿ ಒಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಮೂಡಿ ಬರುತ್ತಿದ್ದು, ವಿರೋಧ ಪಕ್ಷಗಳು ಮಾಡಬೇಕಾದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಸರಕಾರಗಳು ಕೆಲವೊಂದು ಜನವಿರೋಧಿ ಕಾರ್ಯಗಳನ್ನು...
ಹೊಸ ವರ್ಷದೊಂದಿಗೆ ಎರಡು ವಿಮಾನಗಳು ಸಂಚರಿಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು, ಏರ್ ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರಿನಿಂದ ಸಿಂಗಪುರಕ್ಕೆ ವಿಮಾನಯಾನ ಪ್ರಾರಂಭಿಸಲಿದೆ. ಜನರ ಬಹುವರ್ಷಗಳ ಈ...
ಬೆಂಗಳೂರು, ಡಿ. 12):ಕೋಲಾರ ಜಿಲ್ಲೆಯ ಮುಳಬಾಗಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದ್ದಾರೆ. ...