ಪುತ್ತೂರು :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ‘ಇಲ್ಲಿಯ LKG ಹಾಗೂ UKG ಮಕ್ಕಳಿಗೆ ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ಆಟಿಕೆಗಳ ವಿತರಣೆ ಕಾರ್ಯಕ್ರಮ ಕೋಡಿಂಬಾಡಿ ಶಾಲೆಯಲ್ಲಿ ನಡೆಯಿತು, ಕಾರ್ಯಕ್ರಮದಲ್ಲಿ ಇನ್ನರ್ವ್ಹೀಲ್ ಅಧ್ಯಕ್ಷರಾದ ರಾಜೇಶ್ವರಿ ಆಚಾರ್ ,ತನುಜಾ...
ಪುತ್ತೂರು: ಸರ್ಕಾರಿ ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಮುರ ಎಂಬಲ್ಲಿ ಇದೀಗ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ವಾಗಿದ್ದರೂ...
ಬಂಟ್ವಾಳ: ಪೋಷಕರು ತಮ್ಮ ಮಕ್ಕಳ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ಕುಟುಂಬದ ಜೊತೆ, ಸ್ನೇಹಿತರ ಜೊತೆ ಪಾರ್ಟಿ, ಡಿನ್ನರ್ ಎಂದು ಭರ್ಜರಿಯಾಗಿ ಆಚರಿಸಿಕೊಳ್ಳೋದು ಈಗಿನ ಕಾಲದ ಟ್ರೆಂಡ್. ಆದರೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬಂಟ್ವಾಳ ತಾಲೂಕಿನ...
ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ...
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಮು*ಳುಗಿದ್ದು, 13 ಜನರು ಸಾ*ವನ್ನಪ್ಪಿರುವ ಘಟನೆ ಬುಧವಾರ (ಡಿ.18) ಮುಂಬಯಿ ಗೇಟ್ ಬಳಿ ಸಮುದ್ರದಲ್ಲಿ ನಡೆದಿದೆ. ಮುಂಬಯಿಯ ಐಕಾನಿಕ್ ಗೇಟ್ವೇ ಆಫ್ ಇಂಡಿಯಾ ದಿಂದ ಎಲಿಫೆಂಟಾ ದ್ವೀಪಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರೇನ್ ಬುಧವಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ ಎಂದು ಮೂಲಗಳು...
ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಕ್ಷಣವೇ 10 ಲಕ್ಷ...
ಇದು ಶಬರಿಮಲೆ ಯಾತ್ರಿಗಳಿಗೆ ಸಂಬಂಧಿಸಿದ ಮಹತ್ವದ ಪ್ರಕಟಣೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಅರಣ್ಯ ಮೂಲಕ ಬರುವ ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಹುಲ್ಲ ಮೇಡು ಮತ್ತು ಎದುರುಮಲೆಯ ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ...
ನವದೆಹಲಿ : ‘ಒನ್ ನೇಷನ್, ಒನ್ ಎಲೆಕ್ಷನ್’ ಮಸೂದೆಯನ್ನು ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಮಂಡಿಸಲಾಗಿದೆ. ಈ ಮಸೂದೆಯನ್ನು ಲೋಕಸಭೆಯು 269 ಮತಗಳಿಂದ ಅಂಗೀಕರಿಸಿದರೆ, ವಿರುದ್ಧವಾಗಿ 198 ಮತಗಳು ಚಲಾವಣೆಯಾದವು. ದೇಶದಲ್ಲಿ...
ಓಂ ಶ್ರೀ ಮಂಜುನಾಥಾಯ ನಮಃ🙏 ಆರಾಲು ಶ್ರೀಮತಿ ಬಾಬಿರವರಿಗೆ ಅನಾರೋಗ್ಯದಿಂದ ಕಾಲುಗಳ ಸ್ವಾಧೀನ ಕಳೆದುಕೊಂಡು ನಡೆದಾಡಲು ಅಸಾದ್ಯ ವಾಗಿರುವ ಕಾರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲದ ಮುಖೇನ ವ್ಹೀಲ್ ಚೇರ್ ಒದಗಿಸಿಕೊಡಲಾಯಿತು. ಈ...