ನಗರದ ಸಂಚಾರ ದಟ್ಟಣೆಯ ನಿಯಂತ್ರಣದ ನಿಟ್ಟಿನಲ್ಲಿ ಮಾಸ್ಟರ್ ಪ್ಲ್ಯಾನ್ ಒಂದನ್ನು ರಚಿಸಿ ಆ ಪ್ರಕಾರವೇ ನಗರದೊಳಗೆ ಮುಂದಿನ ಯೋಜನೆಗಳ ಅನುಷ್ಠಾನಕ್ಕೆ ಅವಕಾಶ ಕಲ್ಪಿಸುವುದು ಸೂಕ್ತ. ಇದಕ್ಕೆ ಎಂಜಿನಿಯರ್ ಅಸೋಸಿಯೇಶನ್ ಸಹಿತ ತಜ್ಞರ ಸಲಹೆ ಪಡೆಯಬೇಕು ಎಂದು...
ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ತಿಳಿಸಿದರು. ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ...
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 2024ರಿಂದ 3ವರ್ಷಗಳ ಅವಽಗೆ 9ಮಂದಿ ಸದಸ್ಯರನ್ನೊಳಗೊಂಡ ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲಾಗಿದೆ.ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರ ಆಯ್ಕೆಯ ಅಂತಿಮ ಪಟ್ಟಿಯನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು...
ಮಂಗಳೂರು : ಪಾಂಡೇಶ್ವರ ಸಾಸ್ತಾನದ ಜೋಸೆಫ್ ಮೀನೇಜಸ್ ಮತ್ತು ಅವರ ಕುಟುಂಬದ ಹೃದಯ ಶ್ರೀಮಂತಿಕೆ ಎಷ್ಟು ವಿಶಾಲವಾಗಿದೆ ಎಂದರೆ ಪ್ರತಿದಿನ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ 700 ರೋಗಿಗಳ ಆರೈಕೆಮಾಡುವವರಿಗಾಗಿ ಪ್ರತಿ ದಿನ ಮಧ್ಯಾಹ್ನದ ಊಟವನ್ನು ತನ್ನ...
ಕೇರಳ :ಬೆಂಗಳೂರಿನ ರಾಮನಗರದ ಕುಮಾರ್ ಎಂಬಾತ ಸನ್ನಿದಾನದ ಎದುರಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿರುತ್ತಾನೆ.
ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ್, ಮಂಜಲಡ್ಪು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ...
ಪುತ್ತೂರು:ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಕೃಷ್ಣಪ್ರಸಾದ್ ಆಳ್ವ ಅವರು ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಹಾಗೂ ಇರ್ದೆ ಉಪ್ಪಳಿಗೆ ಪ್ರೌಢಶಾಲಾ ಎಸ್ಡಿಎಂಸಿ ಕಾರ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಶಾಸಕ ಅಶೋಕ್ ರೈಯವರಿಗೆ ಸಲ್ಲಿಸಿದ್ದಾರೆ....
ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು.ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು.ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು....
ಮುಡಾ ಹಗರಣ, ವಕ್ಫ್ ಅವ್ಯವಹಾರ ಮತ್ತು ನನ್ನ ಮೇಲಿನ 150 ಕೋಟಿ ರೂಪಾಯಿ ಆಮಿಷ ಆರೋಪದ ತನಿಖೆಯನ್ನು ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಬೆಳಗಾವಿಯ...
ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಬಲಿಸಿದ್ದಾರೆ. ಸತ್ಯ ಹೇಳುವವರ ವಿರುದ್ಧ ಇಂಪೀಚ್ ಮೆಂಟ್ ನಿಯಮವನ್ನು ತರಲಾಗುತ್ತದೆ...