ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ....
ಮುಂಬೈ: 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ನಲ್ಲಿ ಹರಿಯಾಣ ಸ್ಟೀಲರ್ಸ್ ತಂಡವು ನೂತನ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಾಟ್ನಾ ಪೈರೇಟ್ಸ್ ವಿರುದ್ಧದ ರೋಚಕ ಫೈನಲ್ನಲ್ಲಿ ಗೆದ್ದ ಹರಿಯಾಣ ಪಿಕೆಎಲ್ ಇತಿಹಾಸದಲ್ಲೇ ಚೊಚ್ಚಲ ಟ್ರೋಫಿ ಎತ್ತಿಹಿಡಿದಿದೆ. ಡಿಸೆಂಬರ್...
ಮಂಗಳೂರು, ಡಿ.29: ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ 2024ರಲ್ಲಿ ಡ್ರಗ್ಸ್ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿ ಒಟ್ಟು 1,090 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜೊತೆಗೆ ಉಡುಪಿ ಜಿಲ್ಲೆಯಲ್ಲಿ 2024ರಲ್ಲಿ ಮಾದಕ ವಸ್ತು ಮಾರಾಟ, ಸೇವನೆಗೆ ಸಂಬಂಧಿಸಿ ಈ ವರ್ಷ...
ಪುತ್ತೂರು :- ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಟ್ಯಾರ್ ಬ್ರಾಂಚ್ ವತಿಯಿಂದ ಆದಿತ್ಯವಾರ ಸಂಟ್ಯಾರ್ ಶಾಲಾ ಬಳಿ ಮರ್ಹೂಂ ಆಶಿರ್ (ಅಪ್ಪು) ಕಲ್ಲರ್ಪೆ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಏ.ಜೆ...
ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದ ಸರಕಾರ ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು...
ಸಿಯೋಲ್: ದಕ್ಷಿಣ ಕೊರಿಯಾದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿ ಉರಿದ ಪರಿಣಾಮ 179 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಲ್ಲಿನ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಲ್ಯಾಂಡಿಂಗ್...
Karnataka Rains: ಇದೀಗ ಭೀಕರ ಚಳಿ ನಡುವೆಯೂ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 3 ದಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗು ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ...
ಕಡಬ: ಕಾಣಿಯೂರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ, ಶತಮಾನೋತ್ಸವ ಕಾರ್ಯಕ್ರಮ ಹಾಗೂ ಕೃಷಿ ಮೇಳ ಜನವರಿ 11, 12,13ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ...
ಪುತ್ತೂರು: ಪುತ್ತೂರು ಕೈಗಾರಿಕಾ ಸಂಘ ರಿ ಇದರ ಸಹಸಂಸ್ಥೆ ಸ್ಟೀಲ್ ಫ್ಯಾಬ್ರಿಕೇಶನ್ ಅಸೋಸಿಯೇಷನ್ ಇದರ ವಾರ್ಷಿಕ ಸಭೆಯು ಡಿ. 27ರಂದು ದರ್ಬೆ ಸಚಿನ್ ಟ್ರೇಡಿಂಗ್ ಮುಂಭಾಗದ ಸಣ್ಣ ಕೈಗಾರಿಕಾ ಸಹಕಾರ ಸಂಘ ಇದರ ಸಭಾಂಗಣದಲ್ಲಿ ನಡೆಯಿತು....
ಕೋವಿಡ್-19 ಸೋಂಕಿನ ವೈರಾಣು ಚೀನಾದ ಪ್ರಯೋಗಾಲಯದಿಂದಲೇ ಸೋರಿಕೆಯಾಗಿತ್ತು ಎಂಬ ಸಂಗತಿಯನ್ನು ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಹಿರಂಗಪಡಿಸಿದೆ. ಎಫ್ಬಿಐ ಮಾಜಿ ವಿಜ್ಞಾನಿ ಹಾಗೂ ಸೂಕ್ಷ್ಮ ಜೀವವಿಜ್ಞಾನ ವೈದ್ಯ ಜೇಸನ್ ಬನ್ನನ್ ರ ತಂಡ ಕೋವಿಡ್-19...