ಪುತ್ತೂರು: ಪತ್ರಕರ್ತ ಸಿದ್ದೀಕ್ ಕುಂಬ್ರ ಅವರು ಡಿ.12ರಂದು ತನ್ನ ಪತ್ನಿ ಹಾಗೂ ಪುತ್ರನೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿದ್ದಾರೆ.
ಬೆಳಗಾವಿ : 2 ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹೋರಾಗರಾರ ಮೇಲೆ ಪೊಲೀಸರು ಲಾಠಿ ಬೀಸಿದ ಘಟನೆ ನಡೆದಿದೆ. ಮೀಸಲಾತಿಗಾಗಿ ಆಗ್ರಹಿಸಿ ಬಸವ...
ಪುತ್ತೂರು : ಇದೇ ಬರುವ ಡಿ: 15 ರಂದು ನರಿಮೊಗರು ಶಾಲಾ ಕ್ರೀಡಾಂಗಣದಲ್ಲಿ ದಿ.ಪ್ರಸಾದ್ ಟ್ರೋಫಿ ಕ್ರಿಕೆಟ್ ಪಂದ್ಯಾಟವು ನಡೆಯಲಿದೆ ಇದರ ಉದ್ಘಾಟನೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರುಣ್...
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ....
ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕರಾದ ದೀಪಕ್. ಜಿ ಬೆಳ್ತಂಗಡಿ...
ಕಾನತ್ತೂರಿನಂತೆ ನ್ಯಾಯ ತೀರ್ಮಾನದ ಐತಿಹಾಸಿಕ ಕ್ಷೇತ್ರ ಇದಾಗಿತ್ತು.. ಕರಾವಳಿ ಎಂದರೆ ದೈವ ದೇವರ ನೆಲೆ ಬೀಡು. ಈ ನೆಲದಲ್ಲಿ ಸಾವಿರಾರು ವರ್ಷಗಳಿಂದ ದೈವದೇವರುಗಳನ್ನು ಆರಾಧಿಸಿಕೊಂಡು ಬರುತ್ತಿದ್ದು, ಕರಾವಳಿಯಾದ್ಯಂತ ಅಲ್ಲಲ್ಲಿ ಸಾವಿರಾರು ವರ್ಷಗಳಿಂದ ತನ್ನದೇ ಪೌರಾಣಿಕ ಇತಿಹಾಸ,...
ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ....
ಬೆದ್ರಾಳ-ಕೊರಜಿಮಜಲು ಎಲಿಕಾ ಎಂಬಲ್ಲಿ ನೂತನ ನವೀಕೃತ ಆರೂಢ ಮತ್ತು ದೈವಸ್ಥಾನದಲ್ಲಿ ಶ್ರೀ ನಾಗ ಮತ್ತು ಶ್ರೀ ರಕ್ತೇಶ್ವರೀ ಸಪರಿವಾರ ದೈವಗಳ ಪುನ:ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವವು ಡಿ.23, ಸೋಮವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಮತ್ತು ವೇದಮೂರ್ತಿ...
ಪುತ್ತೂರಿನ ಸಾಮಾಜಿಕ ಕಾರ್ಯಕರ್ತ, ಸಮಾಜ ಸೇವಕನಿಗೆ ಸಂದ ಗೌರವ ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಹಲವು ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು ಜನಪ್ರಿಯ “ಸಮಾಜ ಸೇವಾ ರತ್ನ ಪ್ರಶಸ್ತಿ”ಯನ್ನು ಸಮಾಜ ಸೇವಕ...
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಏಷ್ಯಾ-ಪೆಸಿಫಿಕ್ ಡೆಮಾಕ್ರಟಿಕ್ ನಾಯಕರ ವೇದಿಕೆಯ (ಎಫ್ಡಿಎಲ್-ಎಪಿ) ಸಹ-ಅಧ್ಯಕ್ಷರಾಗಿ ಹಣಕಾಸು ಒದಗಿಸಿದ ಜಾರ್ಜ್ ಸೊರೊಸ್ ಫೌಂಡೇಶನ್ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ...