ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಚಲಿಸುತ್ತಿರುವ ಬಸ್ನಲ್ಲಿ ಮದ್ಯದ ಅಮಲಿನಲ್ಲಿ ತನಗೆ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯೊಬ್ಬರು ಥಳಿಸಿದ ಘಟನೆ ವರದಿಯಾಗಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ. ...
ದಂಡ ಕಟ್ಟದಿದ್ದರೆ ಸಾಮಾಜಿಕ ಬಹಿಷ್ಕಾರದ ಬೆದರಿಕೆಯೊಡ್ಡಿದ ಸವರ್ಣೀಯರು ; ಆರೋಪ ಚಿಕ್ಕಮಗಳೂರು : ದಲಿತರು ದೇವಾಲಯದ ಕಾಂಪೌಂಡ್ ಪ್ರವೇಶಿಸಿದರೆಂಬ ಕಾರಣಕ್ಕೆ ಮೇಲ್ವರ್ಗದವರು ದೇವಾಲಯದ ಗೇಟ್ಗೆ ಬೀಗ ಹಾಕಿ ಪೂಜೆಯನ್ನೇ ಸ್ಥಗಿತಗೊಳಿಸಿದ್ದಲ್ಲದೆ 2.50 ಲಕ್ಷ ರೂ. ದಂಡ...
ಸದನದ ಪ್ರವೇಶದ ಮೆಟ್ಟಿಲುಗಳಲ್ಲಿ ಗುರುವಾರ ಬೆಳಿಗ್ಗೆ ನಡೆದ ಪ್ರತಿಪಕ್ಷಗಳು ಮತ್ತು ಎನ್ಡಿಎ ಸಂಸದರ ನಡುವಿನ ವಾಗ್ವಾದಕ್ಕೆ ಸಂಬಂಧಿಸಿದಂತೆ ಅನುರಾಗ್ ಠಾಕೂರ್-ಬಾನ್ಸುರಿ ಸ್ವರಾಜ್ ಸೇರಿದಂತೆ ಬಿಜೆಪಿ ಸಂಸದರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸತ್...
ಬೆಳ್ತಂಗಡಿ: ಸಾಂತಾಕ್ಲಾಸ್ನನ್ನು ಮನೆಗೆ ಸ್ವಾಗತಿಸಲು ಲೈಟಿಂಗ್ ಮಾಡುತ್ತಿದ್ದ ಒಂಬತ್ತನೇ ವಿದ್ಯಾರ್ಥಿಯೊಬ್ಬ ವಿದ್ಯುತ್ ಆಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ತೆಂಕಕಾರಂದೂರು ಪೆರೋಡಿತ್ತಾಯನಕಟ್ಟೆ ಶಾಲೆಯ ಬಳಿಯ...
ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಪ್ರತಿಪಕ್ಷವನ್ನು ಟೀಕಿಸಲು ಹೋಗಿ ಬಿಜೆಪಿ ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿದೆ. ಕಾಂಗ್ರೆಸ್ ಎತ್ತಿ ಹಿಡಿದಿರುವ ಅಂಬೇಡ್ಕರ್ ಪ್ಲೇಕಾರ್ಡನ್ನು ಎಡಿಟ್ ಮಾಡಿ ಅಲ್ಲಿಗೆ...
ವಿಫಲ ಬೋರ್ವೆಲ್ ಮುಚ್ಚದಿದ್ದರೆ 25,000 ದಂಡ, ಒಂದು ವರ್ಷ ಜೈಲು ಶಿಕ್ಷೆ ಅಲ್ಲಲ್ಲಿ ಬೋರ್ ವೆಲ್ ಗಳನ್ನು ಕೊರೆಸಿ ನೀರು ಬರಿದಾದ ನಂತರ ಅವುಗಳನ್ನು ಮುಚ್ಚದೆ ಹಾಗೆಯೇ ಬಿಡುವ ಘಟನೆಗಳು ನಡೆಯುತ್ತಿದ್ದು, ಮುಚ್ಚಿರದ ಬೋರ್ ವೆಲ್...
ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಒಟ್ಟು 1.20 ಕೋಟಿ ರೂಪಾಯಿಗಳ...
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಯವರನ್ನು ಬಂಧಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ...
ಪುತ್ತೂರು :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ‘ಇಲ್ಲಿಯ LKG ಹಾಗೂ UKG ಮಕ್ಕಳಿಗೆ ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ಆಟಿಕೆಗಳ ವಿತರಣೆ ಕಾರ್ಯಕ್ರಮ ಕೋಡಿಂಬಾಡಿ ಶಾಲೆಯಲ್ಲಿ ನಡೆಯಿತು, ಕಾರ್ಯಕ್ರಮದಲ್ಲಿ ಇನ್ನರ್ವ್ಹೀಲ್ ಅಧ್ಯಕ್ಷರಾದ ರಾಜೇಶ್ವರಿ ಆಚಾರ್ ,ತನುಜಾ...
ಪುತ್ತೂರು: ಸರ್ಕಾರಿ ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಮುರ ಎಂಬಲ್ಲಿ ಇದೀಗ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ವಾಗಿದ್ದರೂ...