ಬೆಳ್ತಂಗಡಿ: ಸಾಂತಾಕ್ಲಾಸ್ನನ್ನು ಮನೆಗೆ ಸ್ವಾಗತಿಸಲು ಲೈಟಿಂಗ್ ಮಾಡುತ್ತಿದ್ದ ಒಂಬತ್ತನೇ ವಿದ್ಯಾರ್ಥಿಯೊಬ್ಬ ವಿದ್ಯುತ್ ಆಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ತೆಂಕಕಾರಂದೂರು ಪೆರೋಡಿತ್ತಾಯನಕಟ್ಟೆ ಶಾಲೆಯ ಬಳಿಯ...
ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಪ್ರತಿಪಕ್ಷವನ್ನು ಟೀಕಿಸಲು ಹೋಗಿ ಬಿಜೆಪಿ ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿದೆ. ಕಾಂಗ್ರೆಸ್ ಎತ್ತಿ ಹಿಡಿದಿರುವ ಅಂಬೇಡ್ಕರ್ ಪ್ಲೇಕಾರ್ಡನ್ನು ಎಡಿಟ್ ಮಾಡಿ ಅಲ್ಲಿಗೆ...
ವಿಫಲ ಬೋರ್ವೆಲ್ ಮುಚ್ಚದಿದ್ದರೆ 25,000 ದಂಡ, ಒಂದು ವರ್ಷ ಜೈಲು ಶಿಕ್ಷೆ ಅಲ್ಲಲ್ಲಿ ಬೋರ್ ವೆಲ್ ಗಳನ್ನು ಕೊರೆಸಿ ನೀರು ಬರಿದಾದ ನಂತರ ಅವುಗಳನ್ನು ಮುಚ್ಚದೆ ಹಾಗೆಯೇ ಬಿಡುವ ಘಟನೆಗಳು ನಡೆಯುತ್ತಿದ್ದು, ಮುಚ್ಚಿರದ ಬೋರ್ ವೆಲ್...
ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಒಟ್ಟು 1.20 ಕೋಟಿ ರೂಪಾಯಿಗಳ...
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಯವರನ್ನು ಬಂಧಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ...
ಪುತ್ತೂರು :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ‘ಇಲ್ಲಿಯ LKG ಹಾಗೂ UKG ಮಕ್ಕಳಿಗೆ ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ಆಟಿಕೆಗಳ ವಿತರಣೆ ಕಾರ್ಯಕ್ರಮ ಕೋಡಿಂಬಾಡಿ ಶಾಲೆಯಲ್ಲಿ ನಡೆಯಿತು, ಕಾರ್ಯಕ್ರಮದಲ್ಲಿ ಇನ್ನರ್ವ್ಹೀಲ್ ಅಧ್ಯಕ್ಷರಾದ ರಾಜೇಶ್ವರಿ ಆಚಾರ್ ,ತನುಜಾ...
ಪುತ್ತೂರು: ಸರ್ಕಾರಿ ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಮುರ ಎಂಬಲ್ಲಿ ಇದೀಗ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ವಾಗಿದ್ದರೂ...
ಬಂಟ್ವಾಳ: ಪೋಷಕರು ತಮ್ಮ ಮಕ್ಕಳ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ಕುಟುಂಬದ ಜೊತೆ, ಸ್ನೇಹಿತರ ಜೊತೆ ಪಾರ್ಟಿ, ಡಿನ್ನರ್ ಎಂದು ಭರ್ಜರಿಯಾಗಿ ಆಚರಿಸಿಕೊಳ್ಳೋದು ಈಗಿನ ಕಾಲದ ಟ್ರೆಂಡ್. ಆದರೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬಂಟ್ವಾಳ ತಾಲೂಕಿನ...
ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ...
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಮು*ಳುಗಿದ್ದು, 13 ಜನರು ಸಾ*ವನ್ನಪ್ಪಿರುವ ಘಟನೆ ಬುಧವಾರ (ಡಿ.18) ಮುಂಬಯಿ ಗೇಟ್ ಬಳಿ ಸಮುದ್ರದಲ್ಲಿ ನಡೆದಿದೆ. ಮುಂಬಯಿಯ ಐಕಾನಿಕ್ ಗೇಟ್ವೇ ಆಫ್ ಇಂಡಿಯಾ ದಿಂದ ಎಲಿಫೆಂಟಾ ದ್ವೀಪಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ...