ಪುತ್ತೂರು : ದಿ: 28-12-2024 ರಂದು ಪುತ್ತೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಡ್ಕ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದು ಕಾರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟಿರುತ್ತಾರೆ. ಸದ್ರಿ ಅಪಘಾತ ಸ್ಥಳಕ್ಕೆ...
ಹೊಸವರ್ಷ ಸಡಗರ ಸಂಭ್ರಮ ಎಲ್ಲೆಡೆ ಬಲು ಜೋರಾಗಿಯೇ ಇರುತ್ತೆ. ಆದ್ರೆ ಹೊಸ ವರ್ಷದ ಸಂಭ್ರಮ ಮಾಡಬೇಕು ಎಂದುಕೊಂಡಿರುವ ಮದ್ಯ ಪ್ರಿಯರಿಗೆ ನಕಲಿ ಮದ್ಯ ತಯಾರಕರು ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಮುಖ್ಯವಾಗಿ ಹೊಸ ವರ್ಷಕ್ಕೆ ಮದ್ಯದ ಪಾರ್ಟಿಗೆ...
ಡಿ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಪೆರ್ನೆ ವಲಯದ ಪೆರ್ನೆ ಅಯೋಧ್ಯಾ ನಗರ ಶ್ರೀ ರಾಮಚಂದ್ರ ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ಡೆಸ್ಕ್ ಹಾಗೂ ಬೆಂಚ್ ವಿತರಣೆ ಕಾರ್ಯಕ್ರಮ ನಡೆಯಿತು....
ಸುಬ್ರಹ್ಮಣ್ಯದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಹರಿಹರ ಪಳ್ಳತ್ತಡ್ಕದ ಅಯ್ಯಪ್ಪ ಸ್ವಾಮಿ ಆರಾಧನ ಮಂದಿರ ಸಂಗಮ ಕ್ಷೇತ್ರದಲ್ಲಿ ಪೂಜೆಯ ಸಂದರ್ಭದಲ್ಲಿ ಸ್ಥಳೀಯರ ಅಡಿಕೆ ತೋಟದಲ್ಲಿ ವ್ಯಕ್ತಿಯೊಬ್ಬರು ಆಹಾರ ಸೇವಿಸದೆ ಅಸ್ವಸ್ಥಗೊಂಡ ಸ್ಥಿತಿಯಲ್ಲಿ...
ಪುತ್ತೂರು : ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ಮುಂಡೂರು ವರ್ಷಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವಗಳ ಒತ್ತೆಕೋಲ ದಿನಾಂಕ 01/01/25 ರಂದು ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಬೇಕಾಗಿ ಸಂಘಟಕರು ತಿಳಿಸಿರುತ್ತಾರೆ....
ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ...
ಮಂಗಳೂರು: ದೈವದ ನೇಮ ಆಗುವ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿಯನ್ನು ಕಂಡು ದೈವ ಕೆಂಡಾಮಂಡಲವಾದ ಘಟನೆ ಮಂಗಳೂರು ಹೊರವಲಯದ ಕನೀರುತೋಟದಲ್ಲಿ ನಡೆದಿದೆ. ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ಇಲ್ಲಿ...
ಪುತ್ತೂರು : ಡಿಸೆಂಬರ್ 27: ಕೃಷಿಕರು ಮತ್ತು ಸಾಮಾನ್ಯ ಜನರೇ ತುಂಬಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಪುತ್ತೂರಿನಲ್ಲಿ ಇತ್ತೀಚೆಗೆ ಒಂದು ಅದ್ಭುತ ಕಾರ್ಯಕ್ರಮ ನಡೆದಿತ್ತು. ಇಡೀ ಊರಿಗೆ ಊರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಈ...
ಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್...
ಪುತ್ತೂರು :ದ.ಕ. ಜಿಲ್ಲೆಯ ಎರಡನೆ ಅತಿ ದೊಡ್ಡ ವಾಣಿಜ್ಯ ಪಟ್ಟಣ ಎಂದೆನಿಸಿರುವ ಪುತ್ತೂರು ನಗರ ಶರವೇಗದಲ್ಲಿ ಅಭಿವೃದ್ದಿಗೊಳ್ಳುತ್ತಿರುವ ಪ್ರದೇಶ. ದಿನ ನಿತ್ಯವೂ ಇಲ್ಲಿ ವಾಹನ ದಟ್ಟಣೆಯದ್ದೇ ಕಿರಿಕಿರಿ. ಕಳೆದ ಕೆಲವು ವರ್ಷಗಳಿಂದ ಪಟ್ಟಣದೊಳಗೆ ನುಗ್ಗುತ್ತಿರುವ ವಾಹನಗಳ...