ಅಧ್ಯಕ್ಷರಾಗಿ ವಿನೋದ್ ರೈ, ಉಪಾಧ್ಯಕ್ಷರಾಗಿ ಚಿದಾನಂದ ಶೆಟ್ಟಿ ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 13 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿ ವಿನೋದ್ ರೈ ಕುರಿಯಗುತ್ತು, ಉಪಾಧ್ಯಕ್ಷರಾಗಿ ಚಿದಾನಂದ ಶೆಟ್ಟಿ ಮಾಣಿಜಾಲು, ನಿರ್ದೇಶಕರುಗಳಾಗಿ...
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸೆನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯು ಶೀಘ್ರವೇ ಬಂಟ್ವಾಳಕ್ಕೆ ಸ್ಥಳಾಂತರಗೊಳ್ಳಲಿದೆ. ಇದರಿಂದ ಜಿಲ್ಲೆಯ ಗ್ರಾಮಾಂತರ ಭಾಗದ ಜನತೆಗೆ ಸೈಬರ್ ಕ್ರೈಂ ಗೆ ಸಂಬಂಧ...
ಕೊರೆಯುವ ಚಳಿಯ ನಡುವೆ ರಾಜ್ಯದಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಪುತ್ತೂರು :ಡಿಸೆಂಬರ್ 27: ಪುತ್ತೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಒಂಟಿ ಸಲಗ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಸಲಗದ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ...
ನವದೆಹಲಿ, ಡಿಸೆಂಬರ್ 27: ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್...
ಕಾಸರಗೋಡು,ಡಿ.26: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಕಾಸರಗೋಡು ನಗರದ ತೆರುವತ್ ನಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬಾಗಲಕೋಟೆ ಯ ಪ್ರಮೋದ್ (27) ಮೃತ ಪಟ್ಟವರು. ತಳಂಗರೆ ತೆರುವತ್ ನಲ್ಲಿ ವಿವಾಹ...
1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥವಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಳವಡಿಸಿದ್ದ ಪೋಸ್ಟರ್ಗಳಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂಬ ವಿವಾದವು ಭುಗಿಲೆದ್ದಿದೆ. ಆಡಳಿತಾರೂಢ ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಪಟ್ಟಣದಾದ್ಯಂತ ಈ ಪೋಸ್ಟರ್ಗಳನ್ನು...
ಉಪ್ಪಿನಂಗಡಿ :ಉಪ್ಪಿನಂಗಡಿ ಬಸ್ ಸ್ಟಾಂಡ್ ಪಕ್ಕ ಇರುವ ಬೇಕರಿ ಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ,ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಮನಮೋಹನಸಿಂಗ್ ಅವರ ನಿಧನದ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ...
ಉಪ್ಪಿನಂಗಡಿ ::ಪೆರ್ನೆ ಮತ್ತು ಗಡಿಯಾರ ಪ್ರದೇಶದ ಮಧ್ಯೆ ಪೆರ್ಲಾಪು ಸನಿಹದಲ್ಲಿರುವ ಬಂಗಾರುಬೆಟ್ಟು ಮಠ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿವೆ. ಉಪ್ಪಿನಂಗಡಿ ಕಡೆಯಿಂದ ಹರಿದು ಬರುವ ನೇತ್ರಾವತಿ...