ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಇಂದು ರಾತ್ರಿ(ಡಿ.26) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ...
ಹೊಸದಿಲ್ಲಿ ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರ ಎಂದು ವರದಿಯಾಗಿದೆ. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಧನುಶ್ರೀ (20) ಎಂದು ತಿಳಿದು ಬಂದಿದೆ. ...
ಕರ್ನಾಟಕದ ನಂದಿನಿ ಬ್ರ್ಯಾಂಡ್ನ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್ ಹೆಮ್ಮರವಾಗಿ ಬೆಳೆಯುತ್ತಿದೆ. ಇದರ ಮಧ್ಯೆ ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು...
ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು ಯೋಜನೆಗೆ ಅರ್ಹರಾಗಿರುವುದಿಲ್ಲ.ಅರ್ಜಿದಾರರ ಕುಟುಂಬದ...
ಪುತ್ತೂರು: ಹೈಕೋರ್ಟ್ ನ್ಯಾಯಾಧೀಶ ವಿಟ್ಲ ಕೇಪು ಮೂಲದ ರಾಜೇಶ್ ರೈ ಕಲ್ಲಂಗಳ ಅವರು ಡಿ.26ರಂದು ಬೆಳಿಗ್ಗೆ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ದೇವಸ್ಥಾನದ...
ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ...
ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ...
ಗುಜರಾತ್ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಪಿಎಂ ಆವಾಸ್ ಯೋಜನೆಯಡಿ ಅಗ್ಗದ ಮನೆಗಳನ್ನು ಪಡೆಯುವ ಹೆಸರಿನಲ್ಲಿ 250 ಕ್ಕೂ ಹೆಚ್ಚು ಜನರಿಗೆ ಕನಿಷ್ಠ 3 ಕೋಟಿ ರೂ.ಗಳನ್ನು ವಂಚಿಸಿದ ವ್ಯಕ್ತಿಯನ್ನು ಅಹಮದಾಬಾದ್ನಲ್ಲಿ ಬಂಧಿಸಲಾಗಿದೆ. ಹೇರ್ ಸಲೂನ್ ಮಾಲೀಕ...
ಕುಂದಾಪುರ:ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು ಮೃತಪಟ್ಟಿದ್ದು,...