ಮುಡಾ ಹಗರಣ, ವಕ್ಫ್ ಅವ್ಯವಹಾರ ಮತ್ತು ನನ್ನ ಮೇಲಿನ 150 ಕೋಟಿ ರೂಪಾಯಿ ಆಮಿಷ ಆರೋಪದ ತನಿಖೆಯನ್ನು ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಬೆಳಗಾವಿಯ...
ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಬಲಿಸಿದ್ದಾರೆ. ಸತ್ಯ ಹೇಳುವವರ ವಿರುದ್ಧ ಇಂಪೀಚ್ ಮೆಂಟ್ ನಿಯಮವನ್ನು ತರಲಾಗುತ್ತದೆ...
ಭಾರತದ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ (86) ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಂಜೆ ವೇಳೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ...
ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜನವರಿ 1ರಿಂದ ಮಾರ್ಚ್ 15ರವರೆಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಜೋಗ...
ಮುಂಡೂರು: ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೆಮ್ಮಿಂಜೆ ಮುಂಡೂರು 4 ಬೂತಿಗೆ ಒಳಪಟ್ಟ ಒಂದು ವಲಯಕ್ಕೆ ಅಧ್ಯಕ್ಷರಾಗಿ ಪ್ರವೀಣ್ ಆಚಾರ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯ ಮೇರೆಗೆ...
ಮುಂಡೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಚುನಾವಣೆ ಡಿ.29ರಂದು ನಡೆಯಲಿದೆ. ಡಿ.17ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಡಿ.21ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ...
ಕೇವಲ 100/- ರೂ ಪಾವತಿಸಿ ಚಿನ್ನ ಗೆಲ್ಲಿ ಹಾಗೂ 24 ಬಂಪರ್ ಬಹುಮಾನಗಳನ್ನು ನಿಮ್ಮದಾಗಿಸಿ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ವಾಟ್ಸಾಪ್ ಮೂಲಕ ಸಂಪರ್ಕಿಸಿ ತಿಂಗಳು, ತಿಂಗಳು ಹಣ ಪಾವತಿಸುವ ಅಗತ್ಯವಿಲ್ಲ, ಕೇವಲ ಒಂದು ಬಾರಿ...
ಕಾಣೆಯೂರು.. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಒಕ್ಕಲಿಗ ಸ್ವಸಹಾಯ ಸಂಘದಲ್ಲಿರುವ ಎಲ್ಲಾ ಗ್ರಾಮಗಳಲ್ಲಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಕಾಣಿಯೂರು ಗ್ರಾಮದ 11 ಮಾದರಿ ದಂಪತಿಗಳಿಗೆ...
ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ...
ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ. ಆಂಧ್ರಪ್ರದೇಶದಿಂದ ಅಯ್ಯಪ್ಪ ಮೃತಧಾರಿಗಳನ್ನು...