ಮಂಗಳೂರು:ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಡೆದ 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ಚಿನ್ನದ ವಂಚನೆ ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಸಿದ್ದಿಕ್ ಎಂಬ ವ್ಯಕ್ತಿ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು...
ಆಟೋಗೆ ಗೋವನ್ನು ಕಟ್ಟಿ ಎಳೆದೊಯ್ದ ಚಾಲಕನ ರಾಕ್ಷಸೀ ಕೃತ್ಯ ದ ವಿಡಿಯೋ ವೈರಲ್ ಆಗಿದೆ. ಪುತ್ತೂರು ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನಲ್ಲಿ KA21 B 4123 ನಂಬರಿನ ಆಟೋ ಎಂದು ಗುರುತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ...
ವಿಟ್ಲ : ದುರ್ಬಲ ವರ್ಗದ ಜನರಿಗೆ ಹೊಸ ಬದುಕು ಕೊಟ್ಟದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮಗಳ ಅಡಿಯಲ್ಲಿ ಮಹಿಳೆಯರಿಗೆ ಆರೋಗ್ಯ, ನೈರ್ಮಲ್ಯ, ಶಿಕ್ಷಣ, ಪೌಷ್ಟಿಕ ಆಹಾರ ತಯಾರಿ, ಸ್ವಉದ್ಯೋಗ,, ಕೌಶಲ್ಯ...
ಭಾರತದ ಕಾನೂನು, ನಿಯಮಗಳು ಸಾಧಾರಣವಾಗಿ ಹೆಣ್ಣುಮಕ್ಕಳ ಪರವಾಗಿದೆ. ಹೆಣ್ಣುಮಕ್ಕಳ ರಕ್ಷಣೆಗೆಂದು ಜಾರಿಗೆ ತಂದಿರುವ ಕಾನೂನುಗಳು ದುರುಪಯೋಗ ಆಗುತ್ತಿದೆ. ತಮ್ಮ ರಕ್ಷಣೆಗಿರುವ ಕಾನೂನನ್ನೇ ಪತಿಯ ಮನೆಯವರ ವಿರುದ್ಧ ಅಸ್ತ್ರವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಇತ್ಯಾದಿ ಗಂಭೀರ ಆರೋಪಗಳು ಇಂದು, ನಿನ್ನೆಯದ್ದಲ್ಲ....
ಮುಂಡೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ವರ್ಷoಪ್ರತಿ ಜನವರಿ ಒಂದರಂದು ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೊಲಕ್ಕೆ ಗೊನೆ ಮುಹೂರ್ತ ಇಂದು ನಡೆಯಿತು. ಈ ಸಂದರ್ಭದಲ್ಲಿ ಒತ್ತೆಕೋಲ ಸಮಿತಿ ಕಾರ್ಯದರ್ಶಿ ಸದಾಶಿವ ಶೆಟ್ಟಿ ಪಟ್ಟೆ ಈಶ್ವರ...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ ಸಹಕಾರದೊಂದಿಗೆ ಕರಾವಳಿ ಉತ್ಸವ ಆರಂಭಗೊಂಡಿದೆ. ಮಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಈ ಉತ್ಸವ...
ಬೆಂಗಳೂರು: ಜನವರಿ 17ರಿಂದ 23ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನಿನ್ನೆ ಲಾಂಛನವನ್ನು ಬಿಡುಗಡೆಗೊಳಿಸಿ, ಕ್ರೀಡಾಕೂಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು ಎಂದು ಸಿಎಂ...
ಮಂಗಳೂರು:ಡಿಸೆಂಬರ್ 24; ಕರಾವಳಿ ಭಾಗದ ಜನರಿಗೆ ರೈಲ್ವೆ ಇಲಾಖೆ ಶೀಘ್ರದಲ್ಲೇ ಸಿಹಿಸುದ್ದಿ ನೀಡಲಿದೆ. ಮಂಗಳೂರು-ಪುತ್ತೂರು ನಡುವಿನ ಪ್ಯಾಸೆಂಜರ್ ರೈಲನ್ನು ಸುಬ್ರಮಣ್ಯ ತನಕ ವಿಸ್ತರಣೆ ಮಾಡಬೇಕು ಎಂಬ ಬಹುಕಾಲದ ಬೇಡಿಕೆಗೆ ಈಗ ಮನ್ನಣೆ ಸಿಕ್ಕಿದೆ. ರೈಲು ವಿಸ್ತರಣೆ...
ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ...
ತಾಲೂಕಿನಲ್ಲಿ ಸಾಧನೆಗೈದ ಮೂವರಿಗೆ ‘ಸಾಧನ ಪ್ರಶಸ್ತಿ’ ಟ್ರಸ್ಟ್ನ ದಶಮಾನೋತ್ಸವ ನನೆಪಿಗೆ ನೂತನ ಸಭಾಭವನ ಲೋಕಾರ್ಪಣೆ ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ, ಗೌಡ ಯುವ ಸಂಘ, ಗೌಡ ಮಹಿಳಾ ಸಂಘ ಮತ್ತು...