ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ...
ಬೆಂಗಳೂರು : ಸಧ್ಯ ರಾಜ್ಯ ಬಿಜೆಪಿಯ ಟ್ರಬಲ್ ಶೂಟರ್ ಜವಾಬ್ದಾರಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೆಗಲಿಗೆ ಬಂದಿದೆ. ಬಣ ರಾಜಕೀಯದಿಂದ ಕಂಗಾಲಾಗಿರುವ ಬಿಜೆಪಿ ನಾಯಕರು ಸಧ್ಯ ಸಾಹುಕಾರ್ ಮೊರೆ ಹೋಗಿದ್ದಾರೆ. ಹೌದು ಸಧ್ಯ...
ಅಡಿಕೆ ಕ್ಯಾನ್ಸರ್ಕಾರಕ ಅಲ್ಲ, ಬದಲಾಗಿ ಅಡಿಕೆಯಿಂದ ಕ್ಯಾನ್ಸರ್ ಕಣಗಳು ತಟಸ್ಥಗೊಳ್ಳುತ್ತವೆ ಎನ್ನುವ ಮಹತ್ವದ ಅಂಶವನ್ನು ಈ ಕುರಿತು ಅಧ್ಯಯನ ನಡೆಸಿದ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರು ಕಂಡುಕೊಂಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೆಲವು ದಿನಗಳ ಹಿಂದೆ ಅಡಿಕೆಯನ್ನು...
ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ(77) ಅವರು ಶನಿವಾರ(ಡಿ14) ಇಹಲೋಕ ತ್ಯಜಿಸಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ...
ಬೆಳಗಾವಿ: ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಎಂಎಲ್ಸಿ ಐವನ್ ಡಿಸೋಜ ಅವರು ಧ್ವನಿ ಎತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಗೊಳಪಡುವ ಹೈಕೋರ್ಟ್...
ಪುತ್ತೂರು :ಸಂಬಳದಲ್ಲಿ ಅರ್ಧಕ್ಕಿಂತಲೂ ಅಧಿಕ ಕಡಿತ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳ ಕ್ರಮವನ್ನು ವಿರೋಧಿಸಿ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ...
ಡಿಸೆಂಬರ್ 14: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಕೃಷ್ಣಚೇತನ ಕಟ್ಟಡದಲ್ಲಿ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ.14ರಂದು ಮಧ್ಯಾಹ್ನ ಗಂಟೆ 12ಕ್ಕೆ ನಡೆಯಲಿದೆ ಎಂದು ವಿವೇಕಾನಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಜಪೆ ಯೋಜನಾ ಕಚೇರಿ ವ್ಯಾಪ್ತಿಯ ಕಾವೂರು ವಲಯದ ಮಳವೂರ್ ಕಾರ್ಯಕ್ಷೇತ್ರದ ಕೆಂಜಾರಿನಲ್ಲಿ ಕಪಿಲ ಗೋಶಾಲೆ ನಿರ್ವಹಣೆಗಾಗಿ 2 ಲಕ್ಷ ರೂ. ಶ್ರೀ ಕ್ಷೇತ್ರದಿಂದ ಮಂಜೂರು ಆಗಿದೆ. ...
ಪೆರ್ನಾಜೆ:ಬೆಂಗಳೂರು ಅರಮನೆ ಮೈದಾನದಲ್ಲಿ ಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ “ಹವ್ಯಕ ಕೃಷಿ ರತ್ನ” ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ...
ಬಿಜೆಪಿ ಆಂತರಿಕ ಕಚ್ಚಾಟದಲ್ಲಿ ಮೇಲುಗೈ ಸಾಧಿಸಲು ವಕ್ಫ್ ಬಗ್ಗೆ ಮಾತನಾಡುತ್ತಾ ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಜನರನ್ನು ಯಾಮಾರಿಸಲು ಮಾಡುತ್ತಿರುವ ಹೋರಾಟವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಹೌದು, ಗದಗ ನಗರದ...