ಮಂಡ್ಯ: ಕಳೆದ ಮೂರು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಮುಕ್ತಾಯಗೊಂಡಿದೆ. ಮುಂದಿನ ಸಮ್ಮೇಳನ 66 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಮಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು...
ಶಾಲಾ ವಾರ್ಷಿಕೋತ್ಸವಕ್ಕೆ ಬಂದ ಯುವತಿಯನ್ನು ಶಾಲೆಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಯುವಕನೋರ್ವ ಅತ್ಯಾಚಾರ ಮಾಡಿದಂತಹ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೌದು,...
ಮಂಗಳೂರು: ಲೋಕಾಯುಕ್ತ ಅಧಿಕಾರಿಯ ಹೆಸರು ಹೇಳಿಕೊಂಡು ವಂಚನೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ನಲ್ಲಗುಟ್ಲಪಲ್ಲಿ ನಿವಾಸಿ ಧನಂಜಯ ರೆಡ್ಡಿ ತೋಟ ಎಂದು ತಿಳಿದು ಬಂದಿದೆ. 2024ರ ಎ.6ರಂದು...
ಕುವೈತ್ :(ಡಿ.23) ಭಾರತ ಹಾಗೂ ಕುವೈತ್ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಪ್ರಯತ್ನಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅತ್ಯುನ್ನತ ಪ್ರಶಸ್ತಿಯಾದ ಪ್ರತಿಷ್ಠಿತ “ಮುಬಾರಕ್ ಅಲ್-ಕಬೀರ್ ಆರ್ಡರ್” ಅನ್ನು ನೀಡಿ ಗೌರವಿಸಿದೆ. ಇದು ಪ್ರಧಾನಿ ಮೋದಿಯವರಿಗೆ ಸಂದ...
ಬೆಳಗಾವಿ, ಡಿ.23: ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿ.ಟಿ ರವಿ ಅವರು ಸಚಿವೆ...
ಉಡುಪಿ: ಅಂಬಲಪಾಡಿ ರಾ.ಹೆ. ಕಾಮಗಾರಿಗೆ ಸಂಬಂಧಿಸಿದಂತೆ ಪರ ವಿರೋಧ ಅಭಿಪ್ರಾಯವಿದ್ದು, ನ್ಯಾಯಯುತ ತೀರ್ಮಾನ ಮಾಡಿ ಕಾಮಗಾರಿ ಮುಂದುವರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಾಮಗಾರಿ ಕುರಿತು ಜನರ...
ಪುತ್ತೂರು: ತಾಲೂಕು ಸರ್ಕಾರಿ ಆಸ್ಪತ್ರೆ, ಹಾರಾಡಿ ಸಮಾಜ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಯರ ನಿಲಯ, ಬೀರಮಲೆಯ ವಿದ್ಯಾರ್ಥಿ ನಿಲಯಕ್ಕೆ ಕರ್ನಾಟಕ ಉಪ ಲೋಕಾಯುಕ್ತ ವೀರಪ್ಪ ಬಿ. ಭಾನುವಾರ ದಿಢೀರ್ ಬೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕಾರ್ಯ...
ದಕ್ಷಿಣಮಂಗಳೂರು//ಭಾರತದಲ್ಲಿ ಅರಣ್ಯ ಹಾಗೂ ಹಸಿರು ಹೊದಿಕೆ ಪ್ರಮಾಣವು 2021 ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಅಂದರೆ ದೇಶದ ಒಟ್ಟು ಭೂಭಾಗದಶೇ.25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆದರೆ...
ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಈ ಜಿಲ್ಲೆಗಳಲ್ಲಿ ನಾಳೆ...
ನರಿಮೊಗರು : ಪುರುಷರ ಕಟ್ಟೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತಗೊಂಡಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.