Published
2 days agoon
By
Akkare News
ಪುತ್ತೂರು : ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಸಂಜೀವ ಪೂಜಾರಿ ಅವರು ಆಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.