Published
9 hours agoon
By
Akkare Newsಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ
ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಮೃತರು ತಂದೆ ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.