Published
4 hours agoon
By
Akkare Newsಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರುಗಳ ಪದ ಸ್ವೀಕಾರ ಕಾರ್ಯಕ್ರಮವು ಜ.13ನೇ ಸೋಮವಾರ ಬೆಳಿಗ್ಗೆ 9:30 ರಿಂದ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖರು , ಜನಪ್ರತಿನಿಧಿಗಳು , ಪ್ರಮುಖರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ.ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.