ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಮುಡಾ ಕೇಸ್​​: ಹೈಕೋರ್ಟ್​ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

Published

on

ಧಾರವಾಡ: ಇಂದು ಧಾರವಾಡ ಹೈಕೋರ್ಟ್​ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್​ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​ ನೀಡಿದೆ.

ಸಿಎಂ ಪರ ವಕೀಲ ಕಪಿಲ್ ಸಿಬಲ್ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನ​ ಮುಂದೂಡಲಾಗಿದೆ. ಇನ್ನು ಅರ್ಜಿ ವಿಚಾರಣೆಗೂ ಮುನ್ನ ಮಾತನಾಡಿದ ಸ್ನೇಹಮಯಿ ಕೃಷ್ಣ, ಇವತ್ತೇ ತೀರ್ಪು ಪ್ರಕಟ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಆದ್ರೀಗ ಸ್ನೇಹಮಯಿ ಕೃಷ್ಣ ನಿರೀಕ್ಷೆ ಹುಸಿಯಾಗಿದ್ದು, ಇದು ಸಿಎಂಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version