ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸಿನಿಮಾ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Published

on

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜ.16ರಂದು ನಡೆದ ಬಗ್ಗೆ ವರದಿಯಾಗಿದೆ.

ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸದೊಳಗೆ ನುಗ್ಗಿದ ದುಷ್ಕರ್ಮಿಗಳು  ಚೂರಿಯಿಂದ 2-3 ಬಾರಿ ಇರಿದ ಪರಿಣಾಮ ನಟ ಗಾಯಗೊಂಡಿದ್ದಾರೆ. ಮುಂಬೈ ನ ಲೀಲಾವತಿ ಆಸ್ಪತ್ರೆಯಲ್ಲಿ ನಟ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಜ.16ರ ಗುರುವಾರ ಮುಂಜಾನೆ 2:30 ರ ಸುಮಾರಿಗೆ ನಟ ತನ್ನ ಇತರ ಕುಟುಂಬ ಸದಸ್ಯರೊಂದಿಗೆ ತನ್ನ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version