Published
3 months agoon
By
Akkare News
ಪುತ್ತೂರು ಜ.18: ಪುತ್ತೂರು ತಾಲೂಕಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀ ಉಮೇಶ್ ಕವಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಡಲಾಯಿತು ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಅಚ್ಚುಕಟ್ಟಾಗಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಿದ ಪುತ್ತೂರು ತಾಲೂಕು ಸಂಘಕ್ಕೆ ಹಾಗೂ ಆಗಮಿಸಿದ ಎಲ್ಲರೂ ಜಿಲ್ಲಾ ಸಂಘದ ಪರವಾಗಿ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು.