Published
2 months agoon
By
Akkare News
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ.