ಪುತ್ತೂರು : ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಸಂಜೀವ ಪೂಜಾರಿ ಅವರು ಆಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್ಗೆ ನೂತನ ಕಟ್ಟಡ ಮಂಜೂರಾತಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಅರುಧಂತಿ ಅವರ ಜೊತೆ ಶಾಸಕರು ಮಾತುಕತೆ ನಡೆಸಿ ಶೀಘ್ರದಲ್ಲೇ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ....
ಉಪ್ಪಿನಂಗಡಿ : ನೆಕ್ಕಿಲಾಡಿ 34 ಗ್ರಾಮಸ್ಥರು ಅನೇಕ ವರ್ಷಗಳಿಂದ ಕುಡಿಯುತ್ತಿರುವ ನೀರಿನಿಂದ, ಕೈಕಾಲಿನ ಗಂಟು ನೋವು, ಜ್ವರ, ಸುಸ್ಥು, ಕೂದಲು ಉದುರುವಿಕೆ, ಬಿಲಿಕೂದಲು ಇನ್ನಿತರ ಖಾಯಿಲೆಗಳು ಕಂಡುಬಂದಿದೆ. ಈ ಕುರಿತು 34 ನೆಕ್ಕಿಲಾಡಿ...
ಸಿಲಿಕಾನ್ ಸಿಟಿ ಬೆಂಗಳೂರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡುವ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಾಗೂ ಸಚಿವ ಶರಣ್ ಪ್ರಕಾಶ್ ಪಾಟೀಲ್,ಮುಖ್ಯ ಕಾರ್ಯದರ್ಶಿ ಶಾಲಿನಿ...
ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಸದಸ್ಯರ ಸಭೆಯು ದಿನಾಂಕ 05-01-2025 ನೇ ಆದಿತ್ಯವಾರ ಅಪರಾಹ್ನ ಗಂಟೆ 3:30 ಕ್ಕೆ “ಪಂಜಿಗುಡ್ಡೆ ಈಶ್ವರ ಭಟ್ ರವರ ಮನೆ ಪಡ್ನೂರು” ನಲ್ಲಿ ನಡೆಯಲಿದೆ…. 💐...
ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡಲು ವಕ್ಫ್ ಮಂಡಳಿಗೆ ಅಧಿಕಾರ ನೀಡಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ...
ಬೆಂಗಳೂರು, :ಭಾರತದ ಪ್ರೀಮಿಯರ್ ಏರೋಸ್ಪೇಸ್ ಪ್ರದರ್ಶನದ 15ನೇ ಆವೃತ್ತಿಯಾದ 2025ರ ಏರೋ ಇಂಡಿಯಾ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ನಲ್ಲಿ ನಡೆಯಲಿದೆ. ಇನ್ನೋವೇಷನ್ಸ್ ಫಾರ್ ಡಿಫೆನ್ಸ್ ಎಕ್ಸಲೆನ್ಸ್...
ಬಜೆಟ್ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ 2 ಕೋಟಿ ಬೇಡಿಕೆ ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರನ್ನು ಭೇಟಿಯಾದ ಶಾಸಕರು ವಿವಿಧ...
ಒಲಿಂಪಿಕ್ ಪದಕಗಳ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಅವರು ಜನವರಿ 17 ರಂದು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆಯುವ ನಾಲ್ವರು ಅಥ್ಲೀಟ್ಗಳಲ್ಲಿ ಸೇರಿದ್ದಾರೆ ಎಂದು...
ಸುಳ್ಯದಲ್ಲಿ ಈ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದು, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕಿನ ಸವಣೂರಿನ ಸಂತೋಷ್ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ...