ಬೆಂಗಳೂರು : “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ...
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು...
ಮಂಗಳೂರು, ,ಜ.18:ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ...
ತಿರುಪತಿ: ಆಂಧ್ರಪ್ರದೇಶದ ಜನಸಂಖ್ಯೆ ನಿರಂತರ ಕುಸಿತ ಕಾಣುತ್ತಿದೆ. ರಾಜ್ಯದ ಜನತೆ ಅಧಿಕ ಮಕ್ಕಳನ್ನು ಹೊಂದಬೇಕೆಂದು ಪ್ರತಿಪಾದಿಸುತ್ತಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಇದೀಗ ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವವರು ಪುರಸಭೆ ಹಾಗೂ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸುವುದರಿಂದ...
ಅಧ್ಯಕ್ಷರಾಗಿ ಸತೀಶ್ ಗೌಡ, ಉಪಾಧ್ಯಕ್ಷರಾಗಿ ಅಂಬ್ರೋಸ್ ಡಿ’ಸೋಜ ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಗುಪ್ತ ಮತದಾನದಲ್ಲಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡವೊಂದು ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿರುವ ಘಟನೆಯೊಂದು ನಡೆದಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್ ಶಾಖೆಯ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್ನಲ್ಲಿ...
ಪುತ್ತೂರು: ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ.12 ಮತ್ತು 13ರಂದು ನಡೆಯಲಿರುವ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜ.17ರಂದು ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ...
ಪುತ್ತೂರು: ರಾಜ್ಯದಲ್ಲಿ ದಿನಂದಿಂದ ದಿನಕ್ಕೆ ವಿಚಿತ್ರ ಕಾಯಿಲೆಗಳು ಹೆಚ್ಚಣಾಗುತ್ತಲೇ ಇದೆ ಅದರಲ್ಲೂ ಕಿಡ್ನಿ ವೈಫಲ್ಯ ರೋಗ ಹೆಚ್ಚಾಗುತ್ತಿದ್ದು ಬಡವರು ಆಸ್ಪತ್ರೆ ಬಿಲ್ ಪಾವತಿಸಲಾಗದೆ ಕಷ್ಟ ಅನುಭವಿಸುತ್ತಿದ್ದು ,ದೊಡ್ಡ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಮತ್ತು ಎಪಿಎಲ್...
ಕಡಬ: ಬೈಕೊಂದು ರಸ್ತೆ ಬದಿಯ ಮೋರಿಗೆ ಗುದ್ದಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ಪೇರಡ್ಕ ಎಂಬಲ್ಲಿ ಇಂದು ನಡೆದಿದೆ. ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್(16) ಮೃತಪಟ್ಟ ವಿದ್ಯಾರ್ಥಿ. ಆಶೀಶ್ ಪೇರಡ್ಕ ಸಾಂತೋಮ್ ಶಾಲೆಯ...
ಪುತ್ತೂರು: ಒಂದೊಮ್ಮೆ ನೆಹರುನಗರದ ಜನರ ಮನಸ್ಸಿನಲ್ಲಿ ಹೆಸರು ಗಿಟ್ಟಿಸಿಕೊಂಡಿತ್ತು ಹೋಟೆಲ್ ಆನಂದ ಭವನ. ಕಾಲಕ್ರಮೇಣ ತೆರೆಮರೆಗೆ ಸರಿಯಿತು. ಬಳಿಕ ಜನರ ಹಸಿವು ನೀಗಿಸುವಲ್ಲಿ ಹೆಸರು ಪಡೆದುಕೊಂಡಿದ್ದೇ ಹೋಟೆಲ್ ಶ್ರೀಕೃಷ್ಣ ಭವನ. ಆನಂದ ಭವನದ ಬಳಿಕ ನೆಹರುನಗರದಲ್ಲಿ...