ಕಡಬ:ಜನವರಿ 15: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕಡಬ...
ಜಿಯೋ, BSNL, ಏರ್ಟೆಲ್, ವಿಐ ಟೆಲಿಕಾಂ ಸೇವೆ ಬಳಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ಬಳಕೆದಾರರನ್ನು ಯಾಮಾರಿಸಲು ಸಾಧ್ಯವಿಲ್ಲ. ಇದಕ್ಕೆ ಟ್ರಾಯ್ ಹೊಸ ಆದೇಶ ನೀಡಿದೆ. ಏನಿದು ಹೊಸ ಆರ್ಡರ್? ಭಾರತದಲ್ಲಿ ಟೆಲಿಕಾಂ...
ಮಂಗಳೂರು,, ಜನವರಿ 15: ಜನವರಿ 18ರಿಂದ ಪ್ರಾರಂಭವಾಗಲಿರುವ ಮಂಗಳೂರು ಫುಡ್ ಫೆಸ್ಟಿವಲ್ ಗೆ ಸೋಶಿಯಲ್ ಮಿಡಿಯಾ ಟ್ರೆಂಡ್ ಖ್ಯಾತ ಡಾಲಿ ಚಾಯ್ ವಾಲ ಆಗಮಿಸಲಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜನವರಿ 18...
ಬೆಂಗಳೂರು: ಚಾಮರಾಜಪೇಟೆ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಮತ್ತು ಸಹೋದರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ. ಕರ್ಣ ಅವರು ಹಸು ಪಡೆಯಲು...
ಪುತ್ತೂರು: ಜ.4ರಂದು ನಿಧನ ಹೊಂದಿದ ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು ಅವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮ ಜ.16ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಕುಟುಂಬಸ್ಥರು,...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಮತ್ತು ಕುಟುಂಬ ಬುಧವಾರ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಸುಮಾ ಅಶೋಕ್ ಹಾಗೂ ಮೂವರು ಮಕ್ಕಳ ಭಾಗವಹಿಸಿದ್ಧರು. ಹಟ್ಟಿಯಂಗಡಿ ಸಿದ್ದಿವಿನಾಯಕ ದೇವಸ್ಥಾನಕ್ಕೂ ಶಾಸಕ...
ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದ 17 ರ ವಯೋಮಾನದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ ಪಡೆದು ಶಾಲೆಗೆ ಹಿರಿಮೆ ತಂದಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ...
ಧಾರವಾಡ: ಇಂದು ಧಾರವಾಡ ಹೈಕೋರ್ಟ್ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ. ಈ ಮೂಲಕ...
ಪುತ್ತೂರು:ಆಟೋ ಚಾಲಕರು ಮತ್ತು ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣುಗಳಿದ್ದಂತೆ ಅವರು ಇಲ್ಲದೇ ಇರುವ ಅದು ಪರಿಪೂರ್ಣತೆಯನ್ನು ಹೊಂದಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ...
ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗೆ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆದಂತೆ ಆಗಿದೆ. ಜಿಲ್ಲಾ, ತಾಲೂಕು ಪಂಚಾಯತಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು...